" ಶಾಲಾ ಮಕ್ಕಳಿಗೆ ದಸರಾ ರಜೆ ಎಷ್ಟುದಿನ...?"

  " ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ "             ಬೆಂಗಳೂರು ಶಾಲಾ ಮಕ್ಕಳು ತುಂಬಾ ದಿನಗಳಿಂದ ಕಾಯುತ್ತಿದ್ದ ಕಾತುರಕ್ಕೆ ತೆರೆ ಬಿದ್ದಿದೆ. ಕೊನೆಗೂ ಶಿಕ್ಷಣ ಇಲಾಖೆ ದಸರಾ ರಜೆಯ ದಿನಾಂಕವನ್ನು ಘೋಷಣೆ ಮಾಡಿದೆ.

        ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಇರಲಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯ ಆಗಲಿದೆ.
        
            ಅದೂ ಕೂಡ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಾರಿ ಅಕ್ಟೋಬರ್ 3 ರಂದು ದಸರಾ ಆರಂಭವಾಗಲಿದೆ. ಅಕ್ಟೋಬರ್ 12 ರಂದು ವಿಜಯದಶಮಿ ಆಚರಣೆ ಮೂಲಕ ಅಂತ್ಯಗೊಳ್ಳಲಿದೆ. ಶಾಲಾ ಮಕ್ಕಳಿಗೆ ಒಟ್ಟು 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ನಡೆಯಲಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "