"ಪ್ರಪಂಚವೇ ಬೆಚ್ಚಿಬೀಳಿಸುವ ಘಟನೆ "

"ಪ್ರಪಂಚವೇ ಬೆಚ್ಚಿಬಿದ್ದು ತಲೆತಾಗ್ಗಿಸುವಂತಹ ಭಯಾನಕ ಘಟನೆ "


          ಬೆಂಗಳೂರು : ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು ನಾಲ್ವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಿವೆ.
      ನಿನ್ನೆ ವೈಯಾಲಿಕಾವಲ್ ಮನೆಯ ಫಸ್ಟ್ ಫ್ಲೋರ್‌ನಲ್ಲಿ ಮರ್ಡ*ರ್ ವಾಸನೆ ಅಕ್ಕಪಕ್ಕದ ಮನೆಯವರ ಮೂಗಿಗೆ ದುರ್ವಾಸನೆ ಬರುತ್ತಿದ್ದೂ.50ಕ್ಕೂ ಹೆಚ್ಚು ಪೀಸ್ ಮಾಡಿ ಫ್ರೀಜರ್ ನಲ್ಲಿ ತುಂಬ ಲಾಗಿದ್ದು . ವಿಷಯ ತಿಳಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರಿಗೆ ಇಂತಹದೊಂದು ಮರ್ಡ*ರ್ ಊಹಿಸಿಕೊಳ್ಳೋದು ಸಾಧ್ಯವಿರಲಿಲ್ಲ  
                     ಪತಿ ಹೇಮಂತ್ ನೆಲಮಂಗಲದಲ್ಲಿ ಮೊಬೈಲ್‌ ಶಾಪ್ ಇಟ್ಟುಕೊಂಡಿದ್ದ. ಆಗಾಗ ಪತ್ನಿಯನ್ನು ಶಾಪ್‌ನಲ್ಲಿ ಕೂರಿಸುತ್ತಿದ್ದ. ಈ ವೇಳೆ ಬಿಹಾರದ ವಾಹಿಬ್‌ನನ್ನು ಪರಿಚಯ ಮಾಡಿಕೊಂಡಿದ್ದಳು. ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ವಾಹಿಬ್‌ ಜೊತೆ ಸ್ನೇಹ ಬಳಿಕ ಪ್ರೀತಿಸುತ್ತಿದ್ದಳು. ವಾಹಿಬ್‌ನನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದು ಬೆಂಗಳೂರಿಗೆ ಕಳುಹಿಸಲಾಗಿತ್ತು. ಬೆಂಗಳೂರಿಗೆ ಬಂದ ನಂತರ ಮೂವರ ಜೊತೆ ಸ್ನೇಹ ಹೊಂದಿದ್ದು, 5ಕ್ಕೂ ಹೆಚ್ಚು ಮೊಬೈಲ್‌ ನಂಬರ್​ನ್ನು ಮಹಾಲಕ್ಷ್ಮೀ ಬಳಸುತ್ತಿದ್ದಳು ಎಂದು ತಿಳಿದು ಬಂದಿದೆ.
               ಇದೀಗ ಈ ಪ್ರಕರಣದ ಬೆನ್ನತ್ತಿರುವ ಪೊಲೀಸರು ಕುಟುಂಬಸ್ಥರು ನಾಲ್ವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಕ್ತ, ಶಶಿಧರ್, ಸುನೀಲ್ ಮತ್ತು ಅಶ್ರಫ್ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ​​ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಳು 

         ನಾನು ನೆಲಮಂಗಲದಲ್ಲಿ ಅಶ್ರಫ್‌ ವಿರುದ್ಧ ದೂರು ಕೊಟ್ಟಿದ್ದೆ. ಅಶ್ರಫ್ ಉತ್ತರಾಖಂಡ್ ಮೂಲದವನು. ಒಂದು ದಿನ ಮಹಾಲಕ್ಷ್ಮೀ ಮೊಬೈಲ್​ ಚೆಕ್ ಮಾಡಿದಾಗ ಅಶ್ರಫ್‌ ಜೊತೆ ಸಂಪರ್ಕದಲ್ಲಿರುವುದು ತಿಳಿಯಿತು ಎಂದು ಕೊಲೆಯಾದ ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಹೇಳಿದ್ದಾರೆ.
     

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "