"ಕಳಸ ಸಮೀಪ ಕಗ್ಗನಾಳ ಬಳಿ ಕೆ ಎಸ್ ಆರ್ ಟಿ ಸಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ"
ಚಿಕ್ಕಮಗಳೂರು :" ಕಳಸ ಸಮೀಪ ಕಗ್ಗನಾಳ ಬಳಿ ಕೆ ಎಸ್ ಆರ್ ಟಿ ಸಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ "
ಹೊರನಾಡಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರು ನಿಂದ ಕಳಸ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯು ಕಳಸ ಸಮೀಪ ಕಗ್ಗನಾಳ ಕಿರು ಸೇತುವೆ ಬಳಿ ಈ ಘಟನೆ ನಡೆದಿದೆ.
ಬಸ್ನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಕೆಲವು ಗಂಟೆಗಳ ಕಾಲ ಪರದಾಡುವ ಪರಿಸ್ಥಿತಿ ಉಂಟಾಗಿದ್ದು ಯಾವುದೇ ಇಲ್ಲಿ ಪ್ರಾಣ ಹಾನಿ ಉಂಟಾಗಿಲ್ಲ.
" ಕ್ಷಣ ಕ್ಷಣದ ಸುದ್ದಿಗಳಿಗಾಗಿ ನೋಡ್ತಾ ಇರಿ ಕರ್ನಾಟಕ ಸಿಟಿಜನ್ ನ್ಯೂಸ್ ಪ್ರತಿಕ್ಷಣವೂ ನಿಮ್ಮ ಜೊತೆ "
Comments
Post a Comment