ಶೃಂಗೇರಿಯ ಶಿಡ್ಲೆಯಲ್ಲಿ ಭೀಕರ ಅಪಘಾತ : ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ಶೃಂಗೇರಿಯ ಶಿಡ್ಲೆಯಲ್ಲಿ ಭೀಕರ ಅಪಘಾತ : ಓರ್ವ ಮಹಿಳೆ ಸ್ಥಳದಲ್ಲೇ ಸಾವು.
        ಶೃಂಗೇರಿ:28/12/2024ರ ಶನಿವಾರ ಸಂಜೆ ಸುಮಾರು 5:30 ರ ವೇಳೆ ಪಟ್ಟಣದ ಮೆಣಸೆ ಗ್ರಾಮದ ರಾಜ್ಯ ಹೆದ್ದಾರಿಯ ಸಮೀಪದ ಶಿಡ್ಲೆ ಬಸ್ಟಾಪ್ ಮುಂಭಾಗದಲ್ಲಿ ಈಘಟನೆ ನಡೆದಿದೆ.
ಶೃಂಗೇರಿ ಪಟ್ಟಣದ ಮೆಣಸೆ ಕಡೆಯಿಂದ ವೇಗವಾಗಿ ಬರುತ್ತಿದ್ದ ತ್ತಿದ್ದ ಕಾರು ಮುಂಭಾಗದಿಂದ ಬರುತ್ತಿದ್ದ ಟಿ ಟಿ ವಾಹನಕ್ಕೆ ರಭಸವಾಗಿ ಗುದ್ದಿದ ಪರಿಣಾಮವಾಗಿ ಕಾರಿನಲ್ಲಿದ್ದ "ಧರ್ಮಪುರಿ ಮೂಲದ ಮಹಿಳೆ ಭುವನ (65)" ಸ್ಥಳದಲ್ಲೇ ಸಾವನ್ನಪ್ಪಿದ್ದು. ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶೃಂಗೇರಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯು ಶೃಂಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

                         ಕ್ಷಣ ಕ್ಷಣದ ಸುದ್ದಿಗಳಿಗಾಗಿ  ನೋಡ್ತಾಯಿರಿ ಕರ್ನಾಟಕ ಸಿಟಿಝನ್ ನ್ಯೂಸ್ ಸದಾ ನಿಮ್ಮ ಜೊತೆ 

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "