"ತೀರ್ಥಹಳ್ಳಿ: ಮಂಗನ ಕಾಯಿಲೆ ಜನರಿಗೆ ಆತಂಕ"

     "ತೀರ್ಥಹಳ್ಳಿ: ಮಂಗನ ಕಾಯಿಲೆ ಜನರಿಗೆ ಆತಂಕ"           ತೀರ್ಥಹಳ್ಳಿ:ತಾಲೂಕಿನ ಬೆಟ್ಟ ಬಸವಾನಿ ವ್ಯಾಪ್ತಿಯಲ್ಲಿ ಜಗ್ಗಿನ ಗದ್ದೆ ಬಳಿ ಉಣುಗುಗಳಲ್ಲಿ ಕೆ ಎಫ್ ಡಿ ವೈರಸ್ ಕಾಣಿಸಿಕೊಂಡಿದೆ.     ಸದ್ಯ ಇದು ಪ್ರಾಥಮಿಕ ವೈರಸ್ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.
          ಕಳೆದ ಬಾರಿ ಜನರಿಗೆ ಸಿಂಹ ಸ್ವಪ್ನದಂತೆ ಕಾಡಿ ಅನೇಕ ಸಾವು ನೋವುಗಳಿಗೆ ಕಾರಣವಾಗಿದ್ದ ಕೆ ಎಫ್ ಡಿ ವೈರಸ್ ತನ್ನ ಇರುವಕೆಯನ್ನು ಋಜುವಾತು ತುಪಡಿಸಿದೆ. ಅಡಿಕೆ ತೋಟದ ಕೆಲಸಕ್ಕಾಗಿ ಅನೇಕ ಜಿಲ್ಲೆಗಳಿಂದ ಕೂಲಿ ಕಾರ್ಮಿಕರು ಸಹ ಆಗಮಿಸಿದ್ದು ಅವರಿಗೆ ಕೆ ಎಫ್ ಡಿ ವೈರಸ್ ಬಗ್ಗೆ ಮಾಹಿತಿ ಇರುವುದಿಲ್ಲ.
.
.
.
.
.
.               ಕ್ಷಣ ಕ್ಷಣದ ಸುದ್ದಿಗಳಿಗಾಗಿ ನೋಡ್ತಾಯಿರಿ ಕರ್ನಾಟಕ ಸಿಟಿಝನ್ ನ್ಯೂಸ್ ಸದಾ ನಿಮ್ಮ ಜೊತೆ

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "