ಸಾಗರ : ಕಾರುಡಿಕ್ಕಿ ಅಪರಿಚಿತ ವ್ಯಕ್ತಿ ಸಾವು

ಸಾಗರ : ಕಾರುಡಿಕ್ಕಿ ಅಪರಿಚಿತ ವ್ಯಕ್ತಿ ಸಾವು

ಸಾಗರ 29/12/2024:
     ನೆನ್ನೆ ರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಸಾವನ್ನಪ್ಪಿದ್ದು ಈ ಘಟನೆಯು ನಿನ್ನೆ ಕುಗ್ವೆ ಕ್ರಾಸ್ ಬಳಿ ನಡೆಯುತ್ತಿರುತ್ತದೆ. ಕುಗ್ವೆ ತಿರುವಿನಲ್ಲಿ ಅಪರಿಚಿತ ವ್ಯಕ್ತಿ ರಸ್ತೆ ದಾಟುತ್ತಿರುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರ ಗಾಯವಾಗಿದ್ದು ತಕ್ಷಣವೇ ಕಾರು ಚಾಲಕ ಹಾಗೂ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಆದರೆ ವ್ಯಕ್ತಿಯ ಮೈಮೇಲೆ ಹಚ್ಚೆ ಹಾಕಿಸಿಕೊಂಡಿರುವ ಗುರುತುಗಳು ಇವೆ ಎಂದು ಮಾಹಿತಿ ಲಭ್ಯವಾಗಿದೆ.

            ಕ್ಷಣ ಕ್ಷಣದ ಸುದ್ದಿಗಳಿಗಾಗಿ ನೋಡ್ತಾಯಿರಿ
 ಕರ್ನಾಟಕ ಸಿಟಿಝನ್ ನ್ಯೂಸ್ ಸದಾ ನಿಮ್ಮ ಜೊತೆ 

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "