ಅಕ್ರಮ ಗಾಂಜಾ ಮಾರಾಟ ಇಬ್ಬರ ಬಂಧನ: ಚಿಕ್ಕಮಗಳೂರು

ಅಕ್ರಮ ಗಾಂಜಾ ಮಾರಾಟ ಇಬ್ಬರ ಬಂಧನ: ಚಿಕ್ಕಮಗಳೂರು
             ಚಿಕ್ಕಮಗಳೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ದಂಟರಮಕ್ಕಿ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು CEN ಪೊಲೀಸರ ಗವಿರಾಜ್ ತಂಡ ಬಂದಿಸಿದ್ದಾರೆ. ವಸೀಮ್ ಪಾಷಾ,ನಾಜಿಮಾ ಬಂದಿತ ಆರೋಪಿಗಳಾಗಿದ್ದು ಬಂಧಿತರಿಂದ 10 ಕೆ ಜಿ 4ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ CEN ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

    ಕ್ಷಣ ಕ್ಷಣದ ಸುದ್ದಿಗಳಿಗಾಗಿ ನೋಡ್ತಾಯಿರಿ ಕರ್ನಾಟಕ ಸಿಟಿಝನ್ ನ್ಯೂಸ್ ಸದಾ ನಿಮ್ಮ ಜೊತೆ

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "