"ವಿವಾಹಿತ ಮಹಿಳೆ ನೇಣಿಗೆ ಶರಣು "

"ವಿವಾಹಿತ ಮಹಿಳೆ ನೇಣಿಗೆ ಶರಣು "
ತೀರ್ಥಹಳ್ಳಿ:ಯ ಬೆಟ್ಟಮಕ್ಕಿಯಲ್ಲಿ ನಿನ್ನೆ ಅಂದರೆ ಗುರುವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣಿಗೆ ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ ಶ್ರೀನಿಧಿ (24) ಮೃತ ದುರ್ದೈವಿ, ಇವರು ಮೂಲತಃ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಕುದುರುನ ಬೆಟ್ಟು ನಿವಾಸಿ ಯಾಗಿದ್ದು ಕಳೆದ ಒಂದು ವರ್ಷ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಅವರೊಂದಿಗೆ ವಿವಾಹಿತರಾಗಿದ್ದರು.
ಶ್ರೀ ನಿಧಿ ಆತ್ಮಹತ್ಯೆ ಮಾಡಿಕೊಂಡ ಕೋಣೆಯಲ್ಲಿ ಡೆತ್ ನೋಟ್ ದೊರೆತಿದೆ, ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ದೊರೆತಿಲ್ಲ. ಈ ವಿಚಾರವಾಗಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "