ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಕಾರ್ಯಕರ್ತೆ ಸಾವು..!

ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಕಾರ್ಯಕರ್ತೆ ಸಾವು..!
 ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮ ವಾಸಿ ಸುಮ(31) ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಫಲಕಾರಿಯಾಗಿದೆ ನೆನ್ನೆ ಗುರುವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ಎರಡು ಸಣ್ಣ ವಯಸ್ಸಿನ ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "