ತಮಿಳುನಾಡಿನಲ್ಲಿ ಭೀಕರ ಅಪಘಾತ ಐವರು ಸಜೀವ ದಹನ..!
ತಮಿಳುನಾಡಿನಲ್ಲಿ ಭೀಕರ ಅಪಘಾತ ಐವರು ಸಜೀವ ದಹನ..!
ತಮಿಳುನಾಡು : ಬುಧವಾರ ಬೆಳಗ್ಗೆ ತಮಿಳು ನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಹೆದ್ದಾರಿಯಲ್ಲಿ ಬಸ್ ಮತ್ತು ಕಾರುಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಈ ಘಟನೆ ಸಂದರ್ಭದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಐದು ಜನರು ಸಜೀವ ದಹನ ವಾಗಿದ್ದಾರೆ. ಬೆಂಕಿಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಇದರಿಂದಾಗಿ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ( ಟ್ರಾಫಿಕ್ ಜಾಮ್ ) ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.
Comments
Post a Comment