ರಾಜ್ಯಸರ್ಕಾರದಿಂದ ಶಾಲಾ – ಕಾಲೇಜು ಬಳಿಯಲ್ಲಿರುವ ಮದ್ಯದಂಗಡಿಗಳಿಗೆ ಬ್ರೇಕ್!

ಕರ್ನಾಟಕ:ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಉಲ್ಲಂಘನೆ ಮಾಡಿದ್ದಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ.ಆದೇಶ ಪತ್ರದಲ್ಲೇನಿದೆ :- ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ.

ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿ ಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ.
ಅದರಂತೆ ತಮ್ಮ ಜಿಲ್ಲಾ ವಾಪ್ತಿಯಲ್ಲಿ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿದ್ದಾರೆ.
ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.
Comments
Post a Comment