ಸರ್ಕಾರಿ ಬಸ್ ಡ್ರೈವರ್ ಕಂಡಕ್ಟರ್ ಮೇಲೆ ಹಲ್ಲೆ..! ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ..!

ಸರ್ಕಾರಿ ಬಸ್ ಡ್ರೈವರ್ ಕಂಡಕ್ಟರ್ ಮೇಲೆ ಹಲ್ಲೆ..!
 ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ..!
ಬೆಳಗಾವಿ: ( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ )ಬೆಳಗಾವಿಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಹಾಗೂ ಚಾಲಕನ ಮೇಲೆ ಹಲ್ಲೆ ಪ್ರಕರಣ ಸಂಬಂಧವಾಗಿ ಎರಡು ರಾಜ್ಯಗಳ ನಡುವೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಗಡಿ ಭಾಗಗಳಿಗೆ ಮಾತ್ರ ಸೀಮಿತವಾಗಿದೆ. ಈ ನಡುವೆ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ  90 ಬಸ್ಸುಗಳು ಸಂಚರಿಸುತ್ತಿದ್ದವು ಆದರೆ ಪೊಲೀಸರ ಸೂಚನೆಯ ಮೇರೆಗೆ ಬಸ್ ಸಂಚಾರವನ್ನು ಸ್ಥಗಿಸಲಾಗಿದೆ  ಎಂದು ಸೂಚಿಸಲಾಗಿದೆ.

         ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ  "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು  ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "