" ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ "
" ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ "
ನಾಳೆ ಶನಿವಾರ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲಾ ಆಡಳಿತವು ಮಕ್ಕಳ ಹಿತದೃಷ್ಟಿಯನ್ನು ಕಾಪಾಡಲು ಶಿಶು ಪಾಲನಾ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಿಗೆ ದಿನಾಂಕ 30/ 08 /2025 ರಂದು ಚಿಕ್ಕಮಗಳೂರು, ಕಳಸ,ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ಸೇರಿ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆಯನ್ನು ಘೋಷಿಸಿದ್ದಾರೆ. 
Comments
Post a Comment