" ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!"

" ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!"

      ಕೊಪ್ಪ : ನ್ಯಾಮತಿ ತಾಲೂಕಿನ ಮಾದಾಪುರ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಂಡಿಗಡಿ ಗ್ರಾಮದ ರಮೇಶ (42) ಮೃತರು. ಶಿಲ್ಪಕಲೆ ವೃತ್ತಿ ಮಾಡುತ್ತಿದ್ದು, ಅತಿಯಾದ ಮದ್ಯವ್ಯಸನಿಯಾಗಿದ್ದರು. ಮೊದಲಿನಿಂದಲೂ ವೃತ್ತಿ ಹಿನ್ನೆಲೆಯಲ್ಲಿ ಊರೂರು ಸುತ್ತುತ್ತ ತಿಂಗಳುಗಟ್ಟಲೆ ಮನೆಯಿಂದ ದೂರ ಉಳಿಯುತ್ತಿದ್ದರು. ಮದ್ಯದ ಅಮಲಿನಲ್ಲಿ ನೇಣುಬಿಗಿದುಕೊಂಡಿರಬಹುದು ಎಂದು ಮೃತರ ಪತ್ನಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಶನಿವಾರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "