" ಲಾರಿ ಹಾಗೂ ಕಾರು ನಡುವೆ ಡಿಕ್ಕಿ: ಯುವಕ ಗಂಭೀರ "
" ಲಾರಿ ಹಾಗೂ ಕಾರು ನಡುವೆ ಡಿಕ್ಕಿ: ಯುವಕ ಗಂಭೀರ "
ಸೊರಬ: ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಸೋಮವಾರ ಬೆಳಗಿನ ಜಾವ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
Comments
Post a Comment