ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!

ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!
ಹಾಸನ: ಜಿಲ್ಲೆಯಲ್ಲಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ವಾಹನ ಚಾಲಕ ರಂಜಿತ್ 8 ತಿಂಗಳಿನಿಂದ ಚಾಕೋಲೆಟ್ ಆಸೆ ತೋರಿಸಿ ಪ್ರತಿನಿತ್ಯ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದರಿಂದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 
      ಆರೋಪಿ ರಂಜಿತ್‌ನನ್ನು ಪೊಲೀಸರು ಇಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಾಸನ ಡಿ.ಹೆಚ್‌.ಒ ಅನಿಲ್‌ ರವರ ಪ್ರಕಾರ, ಬಾಲಕಿ ಮತ್ತು ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "