ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..!
ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..!
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಉರುಳಿ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ
ಚಿಕ್ಕಮಗಳೂರು ಮೂಲದ ವಿದ್ಯಾರ್ಥಿ ಮೋಹಿನ್ ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನುಳಿದ ಆರು ಮಂದಿಗೆ ಗಾಯ ವಾಗಿದೆ.
ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಸಮೀಪ ಕೊಟ್ಟಿಗೆಹಾರದಿಂದ ಚಿಕ್ಕಮಗಳೂರಿಗೆ ಬರುವಾಗ ಘಟನೆ ನಡೆದಿದೆ.
ಸ್ನೇಹಿತರೊಂದಿಗೆ ಕಾರಿನಲ್ಲಿ 7 ಮಂದಿ ಕೊಟ್ಟಿಗೆಹಾರ ಪ್ರವಾಸಕ್ಕೆ ತೆರಳಿದ್ದರು.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
Post a Comment