ಪತ್ನಿಯ ಮನೆಗೆ ಬಂದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..!

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ವಿಠಲ ಕೊರಾಡೆ (29) ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪದ ನಿವಾಸಿಯಾದ ವಿಠಲ, ತನ್ನ ಪತ್ನಿಯ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಸಂಧರ್ಭವನ್ನು ಅರಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments
Post a Comment