"ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಅವಮಾನ: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!"

"ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಅವಮಾನ: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!"
ಚಿಕ್ಕಮಗಳೂರಿ: ಜಿಲ್ಲೆಯ ಕಡೂರಿನಲ್ಲಿ 10ನೇ ತರಗತಿಯ ಗಾನವಿ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜ.20ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾಳೆ. 500ಕ್ಕೆ 93 ಅಂಕ ಪಡೆದಿದ್ದ ವಿದ್ಯಾರ್ಥಿನಿಯನ್ನು ಬಿಇಒ ಗದರಿಸಿ, ಇಷ್ಟು ಕಡಿಮೆ ಮಾರ್ಕ್ಸ್ ತೆಗೆದುಕೊಂಡು ನೀನು ಪಾಸ್ ಆಡ್ತೀಯಾ? ಎಂದು ಅವಮಾನಿಸಿದ್ದರು. ಈ ಘಟನೆಯಿಂದ ಮಾನಸಿಕವಾಗಿ ಕುಗ್ಗಿದ್ದ ವಿದ್ಯಾರ್ಥಿನಿ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗುವ ಭಯದಿಂದ ಈ ಕೃತ್ಯ ಎಸಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "