ಮದುವೆಗೂ ಮುನ್ನ ಮೊಮ್ಮಗಳಿಗೆ ಗಂಡು ಮಗು ಜನನ: ಹಸುಗೂಸಿನ ಕತ್ತು ಹಿಸುಕಿ ತಿಪ್ಪೆಗೆಸೆದ ಅಜ್ಜಿ..!!

ಮದುವೆಗೂ ಮುನ್ನ ಮೊಮ್ಮಗಳಿಗೆ ಗಂಡು ಮಗು ಜನನ: ಹಸುಗೂಸಿನ ಕತ್ತು ಹಿಸುಕಿ ತಿಪ್ಪೆಗೆಸೆದ ಅಜ್ಜಿ..!!
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯಲ್ಲಿ ಕುಟುಂಬದ ಗೌರವಕ್ಕಾಗಿ ನವಜಾತ ಶಿಶುವನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಸ್ಟಾಫ್ ನರ್ಸ್‌ ಒಬ್ಬರು, 15 ದಿನಗಳ ಹಿಂದೆ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ. ವಿಷಯ ಹೊರಗೆ ತಿಳಿಯಬಾರದೆಂಬ ಕಾರಣಕ್ಕೆ ಮಗು ಹುಟ್ಟಿದ ತಕ್ಷಣ ಅಜ್ಜಿ ಕತ್ತು ಹಿಸುಕಿ ಕೊಂದಿದ್ದಾಳೆ. ನಂತರ ಮಗುವಿನ ದೇಹವನ್ನು ತಿಪ್ಪೆ ಗುಂಡಿಯಲ್ಲಿ ಹೂತಿಡಲಾಗಿತ್ತು. ಅನುಮಾನಗೊಂಡ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದಾಗ, ಘಟನೆ ಬೆಳಕಿಗೆ ಬಂದು ಮೃತದೇಹ ಪತ್ತೆಯಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "