"ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು 2 ತುಂಡು..!"

"ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು 2 ತುಂಡು..!"
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ದಾವಣಗೆರೆಯ ಹೊನ್ನೇಬಾಗಿಯಲ್ಲಿ ಸಂಭವಿಸಿದ್ದು, ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು ತುಂಡು
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ದಾವಣಗೆರೆಯ ಹೊನ್ನೇಬಾಗಿಯಲ್ಲಿ ಸಂಭವಿಸಿದ್ದು, ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ತುಂಡಾದ ಕಾರು...!
ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದ ಸಮೀಪ ನಡೆದಿದೆ.‌

ನಯಾಜ್ ಖಾನ್ ಕಾರು ಅಪಘಾತದಲ್ಲಿ ಮೃತನಾದ ಚಾಲಕ. ಚನ್ನಗಿರಿ ತಾಲೂಕಿನ ನಲ್ಲೂರಿನಿಂದ ಅಡಿಕೆ ವ್ಯಾಪರಕ್ಕೆಂದು ತೆರಳುತ್ತಿದ್ದ ಒಂದು ಕಾರಿಗೆ ಪಾಂಡೋಮಟ್ಟಿ ಕಡೆಯಿಂದ ಚನ್ನಗಿರಿಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರೊಂದು ಎರಡು ತುಂಡಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಳು ಒಬ್ಬರು ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸಹಾಯಕ್ಕೆ ಆಗಮಿಸಿ ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "