ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು..!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು..!
ಬೆಂಗಳೂರು :ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಪಿಕೆ ಟ್ರಾವೆಲ್ಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದು, ಕೇರಳದ ಕಣ್ಣೂರಿನ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Comments
Post a Comment