ಕೊಪ್ಪ : "ದಿವಂಗತ ಮಂಜುನಾಥ್ ಸ್ಮರಣಾರ್ಥ ರಕ್ತ ದಾನ ಶಿಬಿರ "

ಕೊಪ್ಪ : "ದಿವಂಗತ ಮಂಜುನಾಥ್ ಸ್ಮರಣಾರ್ಥ ರಕ್ತ ದಾನ ಶಿಬಿರ " 
ಕೊಪ್ಪ : 04/04/26 ಶನಿವಾರ 
      ನಾಳೆಯ ದಿನ "ದಿವಂಗತ ಮಂಜುನಾಥ್" ಇವರ ಸ್ಮರಣಾರ್ಥವಾಗಿ, ಬ್ಲಡ್ ಡೋನರ್ಸ್ ಮಂಗಳೂರು, ಮೆಗ್ಗಾನ್ ರಕ್ತ ನಿಧಿ ಕೇಂದ್ರ ಹಾಗೂ ಕೊಪ್ಪ ಬ್ಲಡ್ ಡೋನರ್ಸ್ ಇವರ ವತಿಯಿಂದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿನ ಗೂಡ್ಸ್ ನಿಲ್ದಾಣದಲ್ಲಿ ಕೆಲವು ದಿನ ಗಳ ಹಿಂದೆ ರಿಕ್ಷಾ ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿ ಯಾಗದೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇವರ ಅಂಗಾಂಗಗಳಿಗೆ ಇನ್ನೊಬ್ಬರಿಗೆ ಕೊಟ್ಟು ಮರುಜೀವ ನೀಡಿ ಸಮಾಜಕ್ಕೆ ಮಾದರಿ ಯಾದಂತಹ ವ್ಯಕ್ತಿಯ ಸ್ಮರಣೆಗಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದೆ, ಆದ್ದರಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಬೇಕಾಗಿ ವಿನಂತಿ...🤝
*ಆದಷ್ಟು ಶೇರ್ ಮಾಡುವ ಮೂಲಕ ಮಲೆನಾಡಿನಲ್ಲಿ ತುರ್ತಾಗಿ ರಕ್ತದ ಅವಶ್ಯಕತೆ ಇದ್ದಾಗ ಸಹಾಯ ಮಾಡುವ ಈ ತಂಡಕ್ಕೆ ನಿಮ್ಮ ಸಹಕಾರವಿರಲಿ..*

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "